
🔹 ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ರೂ.2,000/- ದಂಡ ವಿಧಿಸಲಾಗಿದೆ. 🔹 ನಿಷೇಧಿತ ಪ್ಲಾಸ್ಟಿಕ್ ಬಳಸದಂತೆ ವ್ಯಾಪಾರಸ್ಥರಿಗೆ ಜಾಗೃತಿ ಮೂಡಿಸಲಾಯಿತು. ಪ್ಲಾಸ್ಟಿಕ್ ಮುಕ್ತ ಮಾರುಕಟ್ಟೆ – ಸ್ವಚ್ಛ ಬೆಂಗಳೂರು. 🌿 #dkshivakumar #karnataka #bengaluru #fine #singleuseplastics

ಬೆಂಗಳೂರು ಕೇಂದ್ರ ನಗರ ಪಾಲಿಕೆ

🔹 ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ರೂ.2,000/- ದಂಡ ವಿಧಿಸಲಾಗಿದೆ. 🔹 ನಿಷೇಧಿತ ಪ್ಲಾಸ್ಟಿಕ್ ಬಳಸದಂತೆ ವ್ಯಾಪಾರಸ್ಥರಿಗೆ ಜಾಗೃತಿ ಮೂಡಿಸಲಾಯಿತು. ಪ್ಲಾಸ್ಟಿಕ್ ಮುಕ್ತ ಮಾರುಕಟ್ಟೆ – ಸ್ವಚ್ಛ ಬೆಂಗಳೂರು. 🌿 #dkshivakumar #karnataka #bengaluru #fine #singleuseplastics

🚫 ಕೆ.ಆರ್. ಮಾರುಕಟ್ಟೆಯಲ್ಲಿ ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ವಶ – ರೂ.2,000/- ದಂಡ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಚಿಕ್ಕಪೇಟೆ ವಿಭಾಗದ ಕೆ.ಆರ್. ಮಾರುಕಟ್ಟೆ ಪ್ರದೇಶದಲ್ಲಿ ಏಕಬಳಕೆ ಪ್ಲಾಸ್ಟಿಕ್ ಬಳಕೆ ವಿರುದ್ಧ ತಪಾಸಣೆ ನಡೆಸಲಾಯಿತು. 🔹 ಸುಮಾರು 75 ಕೆ.ಜಿ. ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿದೆ.

🔹 ಮಿಶ್ರ ತ್ಯಾಜ್ಯ ವಿಲೇವಾರಿ ಮಾಡಿದ್ದಕ್ಕಾಗಿ ರೂ.20,000/- ದಂಡ ವಿಧಿಸಲಾಯಿತು. 🔹 ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದಿದ್ದಕ್ಕಾಗಿ ರೂ.2,000/- ದಂಡ ವಿಧಿಸಲಾಯಿತು. ಸಾರ್ವಜನಿಕರು ಹಸಿ ಮತ್ತು ಒಣ ತ್ಯಾಜ್ಯವನ್ನು ಪ್ರತ್ಯೇಕವಾಗಿ ವಿಂಗಡಿಸಿ ವಿಲೇವಾರಿ ಮಾಡುವುದರ ಜೊತೆಗೆ, ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯದಂತೆ ಪಾಲಿಕೆ ಮನವಿ ಮಾಡುತ್ತದೆ

🚯 ಮಿಶ್ರ ತ್ಯಾಜ್ಯ ವಿಲೇವಾರಿ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆಯುವವರ ವಿರುದ್ಧ ಒಟ್ಟು ರೂ.22,000/- ಗಳ ದಂಡ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಶಾಂತಿ ನಗರ ವಿಭಾಗದ ಜೋಗಪಾಳ್ಯ ವಾರ್ಡ್ ನಲ್ಲಿ ಸ್ವಚ್ಛತಾ ನಿಯಮ ಉಲ್ಲಂಘನೆ ವಿರುದ್ಧ ಕಾರ್ಯಾಚರಣೆ ನಡೆಸಲಾಯಿತು.

🔹 ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಿ ಎಚ್ಚರಿಕೆ. 🔹 ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವಂತೆ ಜಾಗೃತಿ. ಕಸವನ್ನು ನಿಗದಿತ ಸ್ಥಳದಲ್ಲೇ ವಿಲೇವಾರಿ ಮಾಡಿ – ಸ್ವಚ್ಛ ಬೆಂಗಳೂರಿಗೆ ಕೈಜೋಡಿಸಿ. 🌿 #dkshivakumar #karnataka #bengaluru #fine #littering

🚯 ಓಕಳಿಪುರಂನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದವರಿಗೆ ದಂಡ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಗಾಂಧಿನಗರ ವಿಭಾಗದ ಓಕಳಿಪುರಂ ಪ್ರದೇಶದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆಯುತ್ತಿದ್ದವರ ವಿರುದ್ಧ ಮಾರ್ಷಲ್‌ಗಳು ಕಾರ್ಯಾಚರಣೆ ನಡೆಸಿ ರೂ.1,000/- ದಂಡ ವಿಧಿಸಿದರು. 🔹 ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆಯುವುದರ ವಿರುದ್ಧ ಕ್ರಮ.

🔹 ಪಾದಚಾರಿ ಮಾರ್ಗ ಒತ್ತುವರಿ ಮಾಡಿರುವುದು ಪತ್ತೆ. 🔹 ಕಸದ ಬುಟ್ಟಿಯ ಸಮರ್ಪಕ ನಿರ್ವಹಣೆಯಲ್ಲಿ ಲೋಪ. 🔹 ಹಸಿ ಮತ್ತು ಒಣ ತ್ಯಾಜ್ಯ ವಿಂಗಡಣೆ ಮಾಡದಿರುವುದು ಕಂಡುಬಂದಿದೆ. 🔹 ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ರೂ.5,000/- ದಂಡ ವಿಧಿಸಿ ಎಚ್ಚರಿಕೆ ನೀಡಲಾಗಿದೆ. #dkshivakumar #karnataka #bengaluru #footpathencroachment #fine

🚶ಪಾದಚಾರಿ ಮಾರ್ಗ ಒತ್ತುವರಿ ಹಾಗೂ ತ್ಯಾಜ್ಯ ವಿಂಗಡಣೆಯಲ್ಲಿ ಲೋಪ – ರೂ.5,000 ದಂಡ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಶಿವಾಜಿನಗರ ವಿಭಾಗದ ವಸಂತನಗರ ವಾರ್ಡ್‌ನ ಆರ್.ಎಂ.ಜೆ. ಪ್ರದೇಶದ 1ನೇ ಮುಖ್ಯ ರಸ್ತೆಯಲ್ಲಿರುವ ವಾಟ್ಸನ್ಸ್ ಬಾರ್ ನಲ್ಲಿ ಮಾರ್ಷಲ್‌ಗಳು ಪರಿಶೀಲನೆ ನಡೆಸಿದರು.

🔹 ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವುದರ ವಿರುದ್ಧ ಕ್ರಮ. 🔹 ಸಂಬಂಧಪಟ್ಟವರಿಗೆ ಸ್ವಚ್ಛತೆಯ ಕುರಿತು ಜಾಗೃತಿ. 🔹 ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಮನವಿ. ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಡುವುದು ನಮ್ಮೆಲ್ಲರ ಜವಾಬ್ದಾರಿ. 🌿 #dkshivakumar #karnataka #bengaluru #fine #littering

ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದವರಿಗೆ ರೂ.5,000/- ದಂಡ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಶಾಂತಿನಗರ ವಿಭಾಗದ ಶಾಂತಲಾನಗರ ವಾರ್ಡ್ ನ ಮಾರ್ಕ್ ಹ್ಯಾಮ್ ರಸ್ತೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆಯುತ್ತಿದ್ದವರ ವಿರುದ್ಧ ಮಾರ್ಷಲ್‌ಗಳು ಕಾರ್ಯಾಚರಣೆ ನಡೆಸಿ ರೂ.5,000/- ದಂಡ ವಿಧಿಸಿದರು.

🔹 ಕ್ಷಯರೋಗಿಗಳ ಸಂಪರ್ಕಕ್ಕೆ ಬಂದ ವ್ಯಕ್ತಿಗಳಿಗೂ ತಪಾಸಣೆ ನಡೆಸುವುದು. 🔹 ಕ್ಷಯರೋಗದ ಲಕ್ಷಣಗಳು, ಹರಡುವ ವಿಧಾನ, ಮುನ್ನೆಚ್ಚರಿಕೆ ಹಾಗೂ ಉಚಿತ ರೋಗನಿರ್ಣಯ ಮತ್ತು ಚಿಕಿತ್ಸಾ ಸೌಲಭ್ಯಗಳ ಕುರಿತು IEC ಮೂಲಕ ಜಾಗೃತಿ ಮೂಡಿಸುವುದು. ಕ್ಷಯರೋಗ ಮುಕ್ತ ಸಮಾಜ – ಆರೋಗ್ಯಕರ ಸಮಾಜ – ಉತ್ತಮ ಬೆಂಗಳೂರು. #healthcheckup #publichealth

ಹಚ್ಚಿ, ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಶಿಬಿರದಲ್ಲಿ ವಿವಿಧ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು. 🔹 ಸಾರ್ವಜನಿಕರಲ್ಲಿ ಕ್ಷಯರೋಗದ ಸಾಮಾನ್ಯ ಲಕ್ಷಣಗಳ ಕುರಿತು ತಪಾಸಣೆ ನಡೆಸುವುದು. 🔹 ರೋಗ ಪತ್ತೆಗಾಗಿ ಕಫದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸುವುದು.

🩺 Arafath Nagar ದಲ್ಲಿ ಕ್ಷಯರೋಗ ತಪಾಸಣೆ ಹಾಗೂ ಜಾಗೃತಿ ಶಿಬಿರ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಚಾಮರಾಜಪೇಟೆ ವಿಭಾಗದ Arafath Nagar ದಲ್ಲಿ ಜೆ.ಜೆ.ಆರ್. ನಗರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ (UPHC) ತಂಡದ ವತಿಯಿಂದ ಕ್ಷಯರೋಗ (TB) ತಪಾಸಣೆ ಹಾಗೂ ಜಾಗೃತಿ ಶಿಬಿರವನ್ನು ಆಯೋಜಿಸಲಾಯಿತು. ಕ್ಷಯರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆ

🔹 ಸಾರ್ವಜನಿಕ ಸ್ಥಳಗಳಲ್ಲಿದ್ದ ಅನಧಿಕೃತ ಫ್ಲೆಕ್ಸ್ ಹಾಗೂ ಬ್ಯಾನರ್ ಗಳ ತೆರವು. 🔹 ರಸ್ತೆ ಮತ್ತು ಪಾದಚಾರಿ ಮಾರ್ಗಗಳಲ್ಲಿನ ಅಡಚಣೆಗಳನ್ನು ನಿವಾರಿಸುವುದು. 🔹 ನಗರದ ಸೌಂದರ್ಯ ಹಾಗೂ ಸ್ವಚ್ಛತೆಯನ್ನು ಕಾಪಾಡುವುದು. 🔹 ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು. #karnataka #bengaluru #illegal #banners

🚧 ನ್ಯೂ ತಿಪ್ಪಸಂದ್ರ ವಾರ್ಡ್ ನಲ್ಲಿ ಫ್ಲೆಕ್ಸ್ ಹಾಗೂ ಬ್ಯಾನರ್ ತೆರವು ಕಾರ್ಯಾಚರಣೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಸರ್.ಸಿ.ವಿ. ರಾಮನ್ ನಗರ ವಿಭಾಗದ ನ್ಯೂ ತಿಪ್ಪಸಂದ್ರ ವಾರ್ಡ್ ನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲಾಗಿದ್ದ ಅನಧಿಕೃತ ಫ್ಲೆಕ್ಸ್ ಹಾಗೂ ಬ್ಯಾನರ್ ಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಕೈಗೊಳ್ಳಲಾಯಿತು.

🔹 ರಸ್ತೆಯ ಮೇಲ್ಮೈಯನ್ನು ಕಾಂಕ್ರೀಟ್‌ನಿಂದ ಅಭಿವೃದ್ಧಿಪಡಿಸುವುದು. 🔹 ಗುಣಮಟ್ಟದ ಕಾಂಕ್ರೀಟ್ ಕಾಮಗಾರಿ ಕೈಗೊಳ್ಳುವುದು. 🔹 ರಸ್ತೆ ಬಾಳಿಕೆ ಹಾಗೂ ಸುಸ್ಥಿರತೆಯನ್ನು ಹೆಚ್ಚಿಸುವುದು. 🔹 ಸಾರ್ವಜನಿಕರು ಮತ್ತು ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು. #karnataka #bengaluru #whitetopping #roaddevelopment